ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಮಹಿಳೆಯೊಬ್ಬಳು ತಾಯಿಯೊಬ್ಬಳು ಹಿಡಿದುಕೊಳ್ಳಲು ಕೊಟ್ಟ ಮಗುವನ್ನು ಎತ್ತಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ತಿ ನರಸೀಪುರ ತಾಲೂಕಿ ವಡ್ಡರಕೊಪ್ಪಲಿನ ಶಿವಕುಮಾರ್ ಅವರ ಪತ್ನಿ ಸವಿತಾ ಎಂಬುವವರು ಮಗು ಕಳೆದುಕೊಂಡಿದ್ದಾರೆ. ನಿನ್ನೆ ( ಜನವರಿ 8 ) ಚನ್ನಪಟ್ಟಣದಿಂದ …










