ಚಾಮರಾಜನಗರ : ಮಂಗಳವಾರ ಬೆಂಗಳೂರು ಬಂದ್ ಹಿನ್ನೆಲೆ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಮೂಲಕ ತಮಿಳುನಾಡಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪುಣಜನೂರು, ಕೆಕ್ಕನಹಳ್ಳ, ಪಾಲಾರ್, ನಾಲಾರೋಡ್ ಅರ್ಧನಾರೀಪುರ ಚೆಕ್‌ಪೋಸ್ಟ್‌ಗಳ …






