ಬನ್ನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಮೈಸೂರು-ಮಳವಳ್ಳಿ ಮುಖ್ಯರಸ್ತೆಯ ಹುನುಗನಹಳ್ಳಿ ಗೇಟ್ ಬಳಿ ಸಂಭವಿಸಿದೆ.…