ಮೈಸೂರು: ಕುಡುಮ ಶ್ರೀಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಸೇವಾ ಟ್ರಸ್ಟ್ ವತಿಯಿಂದ ಚಾಮುಂಡಿಬೆಟ್ಟದ ಪಾದಗಳನ್ನು ಸ್ವಚ್ಛತೆ ಮಾಡಲಾಯಿತು. ಇಂದು ಬೆಳಿಗ್ಗೆ ಚಾಮುಂಡಿಬೆಟ್ಟದ ಪಾದದ ಬಳಿ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಮಾತ ಅಮೃತಾನಂದಮಯಿ ಮಠದ ಪ್ರಸಾದ ಅಮೃತ ಚೈತನ್ಯ ಸ್ವಾಮೀಜಿ, ಸಾಮಾಜಿಕ ನ್ಯಾಯ ವೇದಿಕೆ …

