ಚಿಕ್ಕಮಗಳೂರು : ಕುದುರೆಮುಖ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ 11 ಪ್ರಮುಖ ಚಾರಣ ಪಥಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅರಣ್ಯ ಇಲಾಖೆ ಆದೇಶ ಹೊರಡಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು.ಎಂ.ಅವರು, (ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ) ಹೊರಡಿಸಿದ ಆದೇಶದಂತೆ, ಬುಧವಾರದಿಂದಲೇ …

