ಕಳೆದ ವಾರ ಬಿಡುಗಡೆಯಾದ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಮನು ಅವರಿಂದ ಸಾಕಷ್ಟು ಮುಜುಗರ ಅನುಭವಿಸಿರುವ ಚಿತ್ರತಂಡವು, ಇದೀಗ ಪೋಸ್ಟರ್‌ನಿಂದ…