ಶಿವಮೊಗ್ಗ: ಜನವರಿ ತಿಂಗಳಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆದರೆ ನನಗೆ ಅಧ್ಯಕ್ಷ ಸ್ಥಾನ ಕೊಡುವಂತೆ ಮನವಿ ಮಾಡಿದ್ದೇನೆ. …