kumbamela

ತಿ.ನರಸೀಪುರ ಕುಂಭಮೇಳ : ತ್ರಿವೇಣಿ ಸಂಗಮದ ಕಾವೇರಿಗೆ ಆರತಿ

ಮೈಸೂರು : ದಕ್ಷಿಣ ಪ್ರಯಾಗ ಎಂದೇ ಪ್ರಸಿದ್ಧಿ ಪಡೆದಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಹರಿದು ಬಂದಿದ್ದ ಭಕ್ತ ಸಾಗರವು ‘ಕಾವೇರಿ ಆರತಿ’ಯ ಬೆಳಗನ್ನು ಕಣ್ತುಂಬಿಕೊಂಡಿತು.…

10 months ago

ಇಂದಿನಿಂದ ಟಿ.ನರಸೀಪುರದಲ್ಲಿ ಕುಂಭಮೇಳ

ಮೈಸೂರು: ದಕ್ಷಿಣ ಭಾರತದ ಕುಂಭಮೇಳಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ, ಕಪಿಲಾ ಹಾಗೂ ಸ್ಪಟಿಕ ಸರೋವರಗಳು ಸೇರುವ ಮೈಸೂರು ಜಿಲ್ಲೆಯ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಇಂದಿನಿಂದ ಮೂರು ದಿನಗಳ…

10 months ago

ತಿ.ನರಸೀಪುರ ಕುಂಭಮೇಳ ; ಬಿಗಿ ಪೊಲೀಸ್‌ ಬಂದೋಬಸ್ತ್‌

ತಿ.ನರಸೀಪುರ: ಇಲ್ಲಿನ ತ್ರಿವೇಣಿ ಸಂಗಮದಲ್ಲಿ 13ನೇ ಕುಂಭಮೇಳ ನಡೆಯುತ್ತಿದ್ದು, ಜಿಲ್ಲಾಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಪಟ್ಟಣದಲ್ಲಿ ಸಂಭ್ರಮ ಮನೆ ಮಾಡಿದೆ. ಪೊಲೀಸರು, ಅಧಿಕಾರಿಗಳು, ಸ್ವಚ್ಛತಾ ಸಿಬ್ಬಂದಿ, ಈಜುಗಾರರು…

10 months ago

ಮೈಸೂರು | ಕುಂಭಮೇಳಕ್ಕೆ ಕ್ಷಣಗಣನೆ ; ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ…

10 months ago

ಕುಂಭಮೇಳ ಕಾಲ್ತುಳಿತ | ಸುರಕ್ಷತಾ ಮಾರ್ಗ ಕೋರಿ ಸಲ್ಲಿಸಿದ್ದ ಪಿಐಎಲ್‌ ವಿಚಾರಣಗೆ ʻಸುಪ್ರೀಂʼ ನಕಾರ

ಹೊಸದಿಲ್ಲಿ : ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಭಾಗವಹಿಸುವ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮ ಮತ್ತು ಮಾರ್ಗ ಸೂಚಿಗಳನ್ನುನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್)‌ ವಿಚಾರಣೆ ನಡೆಸಲು…

11 months ago

ಪ್ರಯಾಗ್‌ ರಾಜ್‌ ಸಮೀಪದಲ್ಲಿ ನೆರವೇರಿದ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ

ಮೈಸೂರು: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮುಗಿಸಿ ವಾಪಸ್‌ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೈಸೂರಿನ ಇಬ್ಬರು ಯುವಕರ ಅಂತ್ಯಕ್ರಿಯೆ ಪ್ರಯಾಗ್‌ ರಾಜ್‌ ಸಮೀಪದಲ್ಲೇ ನೆರವೇರಿದೆ.…

11 months ago

ಕುಂಭಮೇಳ ಕಾಲ್ತುಳಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಅವಘಡಕ್ಕೆ ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ…

11 months ago

ದಕ್ಷಿಣ ಭಾರತ ಕುಂಭಮೇಳ : ನಾಳೆ ಸಿದ್ದತೆ ಕುರಿತು ಸಿಎಂ ಸಭೆ

ತಿ.ನರಸೀಪುರ: ಜಿಲ್ಲಾ ಉಸ್ತುವಾರಿ ಸಚಿವರು ನಾಳೆ(ಗುರುವಾರ)ಯೇ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿ ದಕ್ಷಿಣ ಭಾರತದ ಕುಂಭಮೇಳ ನಡೆಯುವ ತ್ರಿವೇಣಿ ಸಂಗಮದಲ್ಲಿನ ಪೂರ್ವಸಿದ್ಧತೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅಂತಿಮ ರೂಪರೇಷೆಯನ್ನು…

11 months ago