ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭಾಗವಹಿಸಿದರು. ಈ ವೇಳೆ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದರು. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಸಾಥ್ ನೀಡಿದರು. ಇದಕ್ಕೂ ಮುನ್ನ ತ್ರಿವೇಣಿ ಸಂಗಮದಲ್ಲಿ …


