ಯಳಂದೂರು : ಕಳೆದ 4 ದಿನಗಳಿಂದ ತಾಲ್ಲೂಕಿನ ಕೆಸ್ತೂರು, ಮಲ್ಲಿಗೆಹಳ್ಳಿ, ಕಟ್ನವಾಡಿ ಗ್ರಾಮಗಳ ಬಳಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದ ಚಿರತೆ ಶುಕ್ರವಾರ ಮಧ್ಯಾಹ್ನ ಕುಂತೂರು ಬೆಟ್ಟದಲ್ಲಿ ಪ್ರತ್ಯಕ್ಷವಾಗಿದೆ. ಗುರುವಾರ ಕಟ್ನವಾಡಿ-ಕುಂತೂರು ಮಾರ್ಗದ ನಡುವೆ ಕಾಣಿಸಿಕೊಂಡಿದ್ದ ಚಿರತೆ ತಡರಾತ್ರಿ ಕೆಸ್ತೂರು ಬಳಿ ನಾಯಿಯೊಂದರ …

