ಆಂಧ್ರಪ್ರದೇಶ: ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತದಲ್ಲಿ 20 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಚಾಲಕ ಲಕ್ಷ್ಮಯ್ಯ ಪಲ್ಯಾಡ್ ನಗರದ ನಿವಾಸಿ…