ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಬಹಳ ಒತ್ತಾಯವಿದೆ. ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕುರುಬರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

