Kuruba communit

ಡಿಕೆಶಿ ಸಿಎಂ ಆಗಬಾರದೆಂದು ಕುರುಬರನ್ನು ಒಂದುಗೂಡಿಸುವ ಕೆಲಸ: ಸಿದ್ದು ವಿರುದ್ಧ ಎಚ್.ವಿಶ್ವನಾಥ್‌ ವಾಗ್ದಾಳಿ

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ಬಹಳ ಒತ್ತಾಯವಿದೆ.‌ ಅದಕ್ಕಾಗಿ ಸಿಎಂ ಸಿದ್ದರಾಮಯ್ಯ ಕುರುಬರನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಕಿಡಿಕಾರಿದ್ದಾರೆ.…

4 months ago