ಬೆಂಗಳೂರು: ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು. ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಗಾಂಧಿನಗರದಲ್ಲಿ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ …






