ಬೆಂಗಳೂರು: ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಗುಡುಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕುರುಬ ಸಮುದಾಯವನ್ನು ಎಸ್‌ಟಿಗೆ …


