Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

kuruburu shantakumar

Homekuruburu shantakumar

ಮೈಸೂರು: ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಇದೇ ಡಿಸೆಂಬರ್.‌13ರಂದು ರೈತರ ರಾಜ್ಯಮಟ್ಟದ ಸಮಾವೇಶ ಆಯೋಜನೆ ಮಾಡಲಾಗಿದೆ. ಮೈಸೂರಿನ ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಈವರೆಗೆ ಪೂರ್ವಭಾವಿಯಾಗಿ …

ಬೆಂಗಳೂರು: ಸೆಪ್ಟಂಬರ್.‌30ರ ಒಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಇರುವ ಜಲಾಶಯಗಳು ಹಾಗೂ ಕೆರೆಗಳ ಹೂಳು …

ಪಾಂಡಿಚೆರಿ :  ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ ರೈತರನ್ನು ನಾಶ ಮಾಡಲು ಹೊರಟಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು. ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, …

ಮೈಸೂರು: ಅಕ್ಕಿ ರಫ್ತಿಗೆ ನಿಷೇಧ ಹೇರಿರುವ ಕೇಂದ್ರ ಸರ್ಕಾರದ ನಿಲುವಿಗೆ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಆಕ್ರೋಶ ಹೊರಹಾಕಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ರಫ್ತು ನಿಷೇಧಿಸಿರುವುದನ್ನು ವಾಪಸ್‌ ಪಡೆಯಬೇಕು. ಇಲ್ಲದಿದ್ದರೆ ಆಂಧ್ರ, ತೆಲಂಗಾಣ, ತಮಿಳುನಾಡು …

ಮೈಸೂರು: ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು, ರೈತರ ಸಂಪೂರ್ಣ ಸಾಲಮನ್ನಾ ವಿಚಾರದಲ್ಲಿ ನಡೆಯುತ್ತಿರುವ ದೆಹಲಿ ಹೋರಾಟ ತೀವ್ರಗೊಳಿಸಲು ಸಂಸದರಿಗೆ ಜ್ಞಾಪನ ಪತ್ರ ಸಲ್ಲಿಕೆ ಮಾಡಿ ಮುಂಬರುವ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಬಿಲ್‌ ಮಂಡಿಸುವಂತೆ ಒತ್ತಾಯಿಸಲಾಗುವುದು ಎಂದು ರೈತ …

ಆಂಧ್ರಪ್ರದೇಶ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ರೈತ ಸಂಘಟನೆಗಳು ಮತ್ತು ರೈತರೊಂದಿಗೆ ಎಸ್‌ಕೆಎಂ ಸಭೆ ನಡೆಸಿತು. ರಾಷ್ಟ್ರೀಯ ರೈತ ಮುಖಂಡ ಜಗಜೀತ್‌ ಸಿಂಗ್‌ ದಲೇವಾಲ್‌ ಮಾತನಾಡಿ, ಇಡೀ ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ. ಕಿಸಾನ್‌ ಆಂದೋಲನ-2ನ್ನು ಬಲಪಡಿಸಲು ಮೋರ್ಚಾ ನೀಡುವ …

ಬೆಂಗಳೂರು : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ತಮ್ಮ ರೈತ ವಿರೋಧಿ ನೀತಿಯನ್ನು ಬದಲಾಯಿಸದಿದ್ದರೆ ಬಿಜೆಪಿ ರೈತರ ಬಾರಿ ಆಕ್ರೋಶ ಎದುರಿಸಲಿದೆ ಎಂದು ಸಂಯುಕ್ತ ಕಿಸಾನ್ ಬೇಡ ಮೋರ್ಚಾ (ರಾಜಕೀಯತರ) ಸಂಘಟನೆಯ ರಾಷ್ಟ್ರೀಯ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಎಚ್ಚರಿಕೆ …

ಮೈಸೂರು: ದೆಹಲಿ ರೈತ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸುವ ಉದ್ದೇಶದಿಂದ ಇದೇ ಜೂನ್‌. 24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಆಯೋಜಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಕೃಷಿ …

Stay Connected​