ಆಂಧ್ರಪ್ರದೇಶ: ಆಂಧ್ರಪ್ರದೇಶದ ಹಿಂದೂಪುರದಲ್ಲಿ ರೈತ ಸಂಘಟನೆಗಳು ಮತ್ತು ರೈತರೊಂದಿಗೆ ಎಸ್‌ಕೆಎಂ ಸಭೆ ನಡೆಸಿತು. ರಾಷ್ಟ್ರೀಯ ರೈತ ಮುಖಂಡ ಜಗಜೀತ್ ಸಿಂಗ್ ದಲೇವಾಲ್ ಮಾತನಾಡಿ, ಇಡೀ ದೇಶದ ರೈತರು ತಮ್ಮ ಹಕ್ಕುಗಳಿಗಾಗಿ ಒಗ್ಗೂಡಿ ಹೋರಾಟ ನಡೆಸಬೇಕಾಗಿದೆ. ಕಿಸಾನ್ ಆಂದೋಲನ-2ನ್ನು ಬಲಪಡಿಸಲು ಮೋರ್ಚಾ ನೀಡುವ …



