ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ …
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ …
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ ನಡೆಸಿದ್ದು, ಕುಪ್ಪಳ್ಳಿಯಲ್ಲಿರುವ ಮನೆಯಂತೆ ಮೈಸೂರಿನಲ್ಲಿಯೂ ಕೂಡ ಉದಯರವಿ ಎಂಬ ಕುವೆಂಪುರವರ ಮನೆಯನ್ನು ಸಂಗ್ರಹಾಲಯವನ್ನಾಗಿ ಮಾಡಿ ಅಲ್ಲಿ ಅವರು ಬಳಸುತ್ತಿದ್ದ ಪುಸ್ತಕಗಳ …
ಮೈಸೂರು: ಕೊಲೆ ಪ್ರಕರಣದ ಆರೋಪ ಹೊರೆಸಿ ನಿರಪರಾಧಿಗೆ ಶಿಕ್ಷೆ ಅನುಭವಿಸಿದ ಆದಿವಾಸಿ ಸುರೇಶ್‌ಗೆ ಪರಿಹಾರ ನೀಡಿ ಪುನರ್ ವಸತಿ ಕಲ್ಪಿಸುವುದರ ಜೊತೆಗೆ ತನಿಖಾಧಿಕಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ. ನೂರು ಅಪರಾಧಿಗಳು ತಪ್ಪಿಸಿಕೊಂಡರು ಒಬ್ಬ ನಿರಪರಾಧಿಯು ಶಿಕ್ಷೆ …
ಮಡಿಕೇರಿ: ಮದ್ಯ ಸೇವಿಸಿ ವಾಹನ ಚಲಾಯಿಸಬೇಡಿ, ಚಾಲನೆ ಮಾಡುವಾಗ ಸೀಟ್ ಬೆಲ್ಟ್ ಧರಿಸಿ ಮತ್ತು ಮೊಬೈಲ್ ನಲ್ಲಿ ಮಾತನಾಡಬೇಡಿ ಎಂದು ಪೊಲೀಸ್ ಇಲಾಖೆ ಆಗಾಗ್ಗೆ ಅರಿವು ಮೂಡಿಸುತ್ತಲೇ ಇದೆ. ಆದರೆ ಇದಕ್ಕೆ ಸೊಪ್ಪು ಹಾಕದ ಇಲ್ಲೋರ್ವ ಚಾಲಕ ಈ ಎಲ್ಲ ಸಂಚಾರಿ …
ಮಡಿಕೇರಿ: ಕುಶಾಲನಗರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬೈಚನಹಳ್ಳಿ ನಿವಾಸಿ ಪ್ರಮೋದ್ ಕುಮಾರ್(೩೪), ರವಿಕುಮಾರ್(೨೨), ನಿಖಿಲ್ ಕುಮಾರ್(೨೪), ರಾಧಾಕೃಷ್ಣ ಬಡಾವಣೆ ನಿವಾಸಿ ದರ್ಶನ್(೨೧), ಯೋಗಾನಂದ …
ಮಡಿಕೇರಿ: ಕೆಲವು ಖಾಸಗಿ ಹಣಕಾಸು ಸಂಸ್ಥೆಗಳು, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಇತರರಿಗೆ ಯಾವುದೇ ಆಧಾರವಿಲ್ಲದೇ ಲಕ್ಷಾಂತರ ರೂ. ಸಾಲ ನೀಡಿ ಸಾಲ ವಸೂಲಾತಿಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಕುಶಾಲನಗರದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ತಾಲ್ಲೂಕು ತಹಶೀಲ್ದಾರ್ …
ಮಡಿಕೇರಿ: ನಾಪತ್ತೆಯಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ವ್ಯಾಪ್ತಿಯಲ್ಲಿ ನಡೆದಿದೆ. ಕುಶಾಲನಗರದ ಆದಿಶಂಕರಾಚಾರ್ಯ ಬಡಾಬಣೆ ನಿವಾಸಿ ರಣಜಿತ್ ಸಿಂಗ್ ಅವರ ದ್ವಿತೀಯ ಪುತ್ರಿ ಭಾವನ ಮೃತಪಟ್ಟ ಯುವತಿ. ಎಸ್ಸೆಸ್ಸೆಲ್ಸಿ ಮುಗಿಸಿ ಮನೆಯಲ್ಲಿದ್ದ ಭಾವನ (19) ಬಿಡುವಿನ ವೇಳೆಯಲ್ಲಿ …