ಕೊಡಗು: ವ್ಯಕ್ತಿಯೋರ್ವನ ಮೇಲೆ ನಾಲ್ವರು ಹಲ್ಲೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಲ್ಲಿ ನಡೆದಿದೆ. ಅಲ್ಲಿನ ನಿವಾಸಿ ಎಂ. ಮಂಜುನಾಥ…