Mysore
17
clear sky

Social Media

ಸೋಮವಾರ, 06 ಜನವರಿ 2025
Light
Dark

kuvempu

Homekuvempu

ಬೆಂಗಳೂರು: ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರು ಕುವೆಂಪು ಅವರ ಚಿಂತನೆ ಹಾಗೂ ನೆರಳಿನಿಂದ ಹೊರಬಂದು ಅವರದ್ದೇ ಚಿಂತನೆಗಳನ್ನು ರೂಢಿಸಿಕೊಂಡ ವಿಶಿಷ್ಟ ಹಾಗೂ ಅದ್ಭುತ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾ ದಲ್ಲಿ ಮುನಿಸ್ವಾಮಿ ಅಂಡ್ ಸನ್ಸ್ …

ಮೈಸೂರು: ಕುವೆಂಪು ಚಿತಾಭಸ್ಮ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ಶನಿವಾರ(ಜು.27) ಶಂಕು ಸ್ಥಾಪನೆ ನೆರವೇರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಟಿ.ನರಸೀಪುರ ತಾಲೂಕು ಯಾಚೇನಹಳ್ಳಿ ಗ್ರಾಮದಲ್ಲಿ 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ವಿಶ್ವಕವಿ ಕುವೆಂಪು …

ಮೈಸೂರು/ಟಿ.ನರಸೀಪುರ:  ಸರ್ವಜನಾಂಗದ ಶಾಂತಿಯ ತೋಟ ನಿರ್ಮಿಸುವುದು ಕುವೆಂಪು ಅವರ ಆಶಯವಾಗಿತ್ತು. ಮನುಜ ಮತ, ವಿಶ್ವಪಥ ಎಂಬ ಅವರ ಚಿಂತನೆಯನ್ನು ನಮ್ಮ ಯುವಸಮೂಹ ತುರ್ತಾಗಿ ಅಳವಡಿಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ  ಹೇಳಿದರು. ಜಿಲ್ಲಾಡಳಿತ ಹಾಗೂ …

ಮೈಸೂರು:  ನಾಡಿಗೆ ವಿಶ್ವಮಾನವ ಸಂದೇಶ ಸಾರಿದ ಕನ್ನಡ ಸಾಹಿತ್ಯದ ಮೇರು ಕವಿ ಕುವೆಂಪು ಎಂದು ಚಾಮರಾಜ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ …

ಮೈಸೂರು: ಆಧುನಿಕ ಕನ್ನಡ ಸಾಹಿತ್ಯದ ಪಿತಾಮಹರಾದ ಕುವೆಂಪು ಅವರು ತಮ್ಮ ವೈಚಾರಿಕತೆ ಹಾಗೂ ವೈಜ್ಞಾನಿಕ ಹಾದಿಯ ಮೂಲಕ ಒಂದು ಪೀಳಿಗೆಯನ್ನೇ ಪ್ರಭಾವಿಸಿದ ಮಹಾನ್ ವ್ಯಕ್ತಿ ಎಂದು ಉಸ್ತುವಾರಿ ಸಚಿವ ಡಾ.ಹೆಚ್‌.ಸಿ.ಮಹದೇವಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಅವರು, ಮನುಜ …

ನೆನಪು - ಒಂದು ಕುವೆಂಪು ಅವರಿಗೆ ಪ್ರಭುಶಂಕರ ಎಂದರೆ ಅಚ್ಚುಮೆಚ್ಚು. ಪರಮ ಶಿಷ್ಯ. ಸಲುಗೆಯೂ ಅಂತಹುದೇ.ಜ್ಞಾನಪೀಠ ಪ್ರಶಸ್ತಿ ಬಂದಿದ್ದ ಸಮಯ. ತಮ್ಮ ಸಂತೋಷವನ್ನಾಗಲೀ, ದುಃಖ ವನ್ನಾಗಲೀ ಯಾರೊಂದಿಗೂ ಹಂಚಿಕೊಳ್ಳದ ಜೀವ ರಸಋಷಿಯದು. ಆದರೆ ಪ್ರಿಯ ಶಿಷ್ಯ ಪ್ರಭುಶಂಕರ್ ಅದಕ್ಕೆ ಅಪವಾದ. ಮನೆಗೆ …

-ಪ್ರೊ. ಶಿವರಾಮಯ್ಯ, ಬೆಂಗಳೂರು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರು ಒಂದು ದೇಶಕ್ಕೆ ಒಂದು ಭಾಷೆ ಇರಬೇಕು ಮತ್ತು ಅದು ಹಿಂದಿಯೇ ಆಗಬೇಕು ಎಂದು ಪ್ರತಿಪಾದಿಸಿ ೨೦೧೯ರ ಸೆಪ್ಟೆಂಬರ್ ೧೪ ಅನ್ನು ಹಿಂದಿ ದಿವಸ್ ಎಂದು ಆಚರಿಸಲು ಆದೇಶ ನೀಡಿದರು. ಅಲ್ಲಿಂದೀಚೆಗೆ …

ಮೈಸೂರು :  ದಸರಾ ಹಬ್ಬಕ್ಕೆ ಬೊಂಬೆ ಕೂರಿಸುವ ಪದ್ಧತಿ ಸುಮಾರು 18ನೇ ಶತಮಾನದಿಂದಲೂ ಜಾರಿಯಲ್ಲಿದೆ ಎನ್ನಲಾಗಿದೆ. ನವರಾತ್ರಿ ವೇಳೆಯಲಿ ವಿವಿಧ ಪರಿಕಲ್ಪನೆಗಳನ್ನು ಇಟ್ಟುಕೊಂಡು ಬೊಂಬೆ ಕೂರಿಸುವುದು ವಾಡಿಕೆ. ಈ ರೀತಿಯಾಗಿ 25 ವರ್ಷಗಳಿಂದಲೂ ತಮ್ಮ ಮನೆಯಲ್ಲಿ ದಸರಾ ಬೊಂಬೆ ಕೂರಿಸುತ್ತಾ ಬಂದಿರುವ …

Stay Connected​