1972ರ ಜನವರಿಯಲ್ಲಿ ಧಾರವಾಡದಲ್ಲಿ 'ಆಂದೋಲನ' ವಾರಪತ್ರಿಕೆಯಾಗಿ ಆರಂಭವಾಯಿತು. ಧಾರವಾಡ ನಗರದ ಜುಬಿಲಿ ಸರ್ಕಲ್ ನ (ಈಗ ಆಲೂರು ವೆಂಕಟರಾವ್ ವೃತ್ತ) ಬೆಂಗಳೂರು ಪುಣ್ಯ ರಸ್ತೆಯಲ್ಲಿದ್ದ ಕಟ್ಟಡದ ಮಹ…