ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರಯಾಣ ಮಾಡುವವರು ತಮ್ಮ ವಾಹನಗಳಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವುದು ಕಡ್ಡಾಯ ಎಂಬುದು ತಿಳಿದಿರುವ ವಿಷಯವೇ. ಅಂತಹ ಚಾಲಕರು ತಮ್ಮ ಫಾಸ್ಟ್‌ಟ್ಯಾಗ್‌ಗೆ ಕೆವೈಸಿ ಅಪ್‌ಡೇಟ್ ಮಾಡುವುದು ಕಡ್ಡಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇಂದು ( ಜನವರಿ 31 ) ಫಾಸ್ಟ್‌ಟ್ಯಾಗ್‌ಗೆ ಕೆವೈಸಿ …