ಮೈಸೂರು: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿರುವುದನ್ನು ಖಂಡಿಸಿ ಬಿಜೆಪಿ ವತಿಯಿಂದ ಸೆಪ್ಟೆಂಬರ್.1ರಂದು ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸೆಪ್ಟೆಂಬರ್.1ರಂದು ಹಮ್ಮಿಕೊಂಡಿರುವ ಧರ್ಮಸ್ಥಳ …








