Mysore
21
broken clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

L nagendra

HomeL nagendra

ಮೈಸೂರು: ಮೈಸೂರಿನ ಕೆ.ಜಿ.ಕೊಪ್ಪಲಿನಲ್ಲಿ ಹಸುಗಳ ಕಳ್ಳತನ ಆಗುತ್ತಿದೆ ಎಂದು ಮಾಜಿ ಶಾಸಕ ಎಲ್.ನಾಗೇಂದ್ರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಹರಕೆಯ ಗೂಳಿಯ ಬಾಲ ಕತ್ತರಿಸಿರುವುದು ಹೇಯ ಕೃತ್ಯ. ಈ ಮೂಲಕ …

ಮೈಸೂರು: ಪಕ್ಷದ ಇಬ್ಬರು ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಅದರನ್ವಯ ನಾವು ದೂರನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದೇವೆ ಎಂದು ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಎಲ್‌.ನಾಗೇಂದ್ರ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಮಾಜಿ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರದ 50;50ಅನುಪಾತದ ನಿವೇಶನ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ 14 ಬದಲಿ ನಿವೇಶನಗಳ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಪೊಲೀಸರು ಗುರುವಾರ  ಬಿಜೆಪಿಯ ಮಾಜಿ ಶಾಸಕರಾದ ಎಸ್.ಎ.ರಾಮದಾಸ್ ಹಾಗೂ ಎಲ್.ನಾಗೇಂದ್ರ ಅವರನ್ನು …

ಮೈಸೂರು: ನಗರದ ಕೆಆರ್‌ಎಸ್‌ ರಸ್ತೆಗೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಬಿಜೆಪಿ ನಗರ ಜಿಲ್ಲಾಧ್ಯಕ್ಷ ಎಲ್‌.ನಾಗೇಂದ್ರ ಆಗ್ರಹಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಇಂದು(ಡಿಸೆಂಬರ್‌.26) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಕಾಲದಲ್ಲಿ ಮೈಸೂರಿನ ಹೊರ …

ಮೈಸೂರು:  ಬಿಜೆಪಿಯಲ್ಲಿ ಬಣ ಬಡಿದಾಟ ತೀವ್ರಗೊಂಡಿದ್ದು, ಅತ್ತ  ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಶಮನಕ್ಕೆ ದೂರದ ದೆಹಲಿಗೆ ತೆರಳಿದ್ದಾರೆ. ಇತ್ತ ಅದೇ ಬಣ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ  ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಶಕ್ತಿ ಪ್ರದರ್ಶನ ನಡೆಸಿತು. ಶನಿವಾರ  ಚಾಮುಂಡಿ …

ಮೈಸೂರು: ವಕ್ಫ್‌ ಆಸ್ತಿ ವಿವಾದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿಂದು ಬಿಜೆಪಿ ನಾಯಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು(ನ.22) ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಟಿ.ಎಸ್‌.ಶ್ರೀವತ್ಸ ಮಾತನಾಡಿ, …

ಮೈಸೂರು: ‘ದೇಶದ ಸ್ವಾತಂತ್ರ್ಯಕ್ಕಾಗಿ ಚನ್ನಮ್ಮ ಮಾಡಿದ ಹೋರಾಟ ಎಂದಿಗೂ ಮರೆಯಲು ಸಾಧ್ಯವಿಲ್ಲ. ಸಾವಿರಾರು ವೀರಯೋಧರೊಂದಿಗೆ ಬ್ರಿಟಿಷರನ್ನು ಹಿಮ್ಮೆಟ್ಟಿಸಿದ ಚನ್ನಮ್ಮನ ಸಾಹಸ ಎಂದೆಂದಿಗೂ ಅಮರ ಎಂದು ಬಿಜೆಪಿ ನಗರಾಧ್ಯಕ್ಷ ಎಲ್‌.ನಾಗೇಂದ್ರ ತಿಳಿಸಿದರು. ಶ್ರೀ ಭುವನೇಶ್ವರಿ ಸೇವಾ ಟ್ರಸ್ಟ್ ವತಿಯಿಂದ ಇಂದು ಮೈಸೂರಿನ ನಾರಾಯಣ …

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಭ್ರಷ್ಟಚಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ನಾಳೆ(ಜು.12) ಮೈಸೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.‌ ನಾಗೇಂದ್ರ ತಿಳಿಸಿದರು. ನಾಳೆ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ‌ ಸುಮಾರು 10 ಸಾವಿರಕ್ಕೂ …

ಮೈಸೂರು : ವಿದ್ಯಾರ್ಥಿಗಳಲ್ಲಿ ಸಮಾಜಸೇವೆ ಮನೋಭವನಯನ್ನು ಹೆಚ್ಚಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಪೂರಕವಾಗಿದೆ ,ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಎನ್‌ ಎಸ್‌ ಎಸ್‌ ಘಟಕಗಳು ನಿರಂತರವಾಗಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ರಕ್ತದಾನ ಗಳಂತಹ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಪ್ರೋತ್ಸಾಹಿಸುತ್ತಿರುವುದು …

  • 1
  • 2
Stay Connected​
error: Content is protected !!