Mysore
36
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

Ladies

HomeLadies

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಹಲವಾರು ದಿನಗಳಿಂದ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕಾರ ಮಾಡುವುದಾಗಿ ಪಿಜಿ ಪಾಳ್ಯ ಗ್ರಾಮದ ಕ್ರಿಶ್ಚಿಯನ್ ಸಮುದಾಯದ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು …

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ ಕಚೇರಿಯಲ್ಲಿ ಮಹಿಳೆಯೋರ್ವರ ಜೊತೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್‌ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ವಿಡಿಯೋಗಳು ಸಂಪೂರ್ಣವಾಗಿ ನಿಜವಾಗಿದ್ದು, …

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ ತಾರತಮ್ಯಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಏಪ್ರಿಲ್ 7 ರಿಂದ ಏಪ್ರಿಲ್ 22 ರವರೆಗೆ ಎರಡು ವಾರಗಳ …

ಬೆಂಗಳೂರು: ರಾಜ್ಯ ಸರ್ಕಾರವು 2000 ಗೃಹಲಕ್ಷ್ಮೀ ಹಣ ಪಡೆಯುತ್ತಿರುವ ಫಲಾನುಭವಿಗಳಿಗಾಗಿ ಗೃಹಲಕ್ಷ್ಮೀ ಸಹಕಾರ ಸಂಘಗಳನ್ನು ಅಸ್ತಿತ್ವಕ್ಕೆ ತರಲು ಮುಂದಾಗಿದೆ. ಈ ಸಂಘಕ್ಕೆ ಸದಸ್ಯರಾದವರು ಪ್ರತಿ ತಿಂಗಳು 200 ರೂಪಾಯಿ ಹಣ ಕಟ್ಟಿಕೊಂಡು ಹೋಗಬೇಕು. ಆರು ತಿಂಗಳು ಆದ ಬಳಿಕ ಸಾಲ ಸೌಲಭ್ಯ …

ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಭುವನಹಳ್ಳಿ ಗ್ರಾಮಪಂಚಾಯಿತಿ ವತಿಯಿಂದ ಮಹಿಳಾ ದಿನಾಚರಣೆ ಪ್ರಯುಕ್ತ ಇಂದು ಶಾಲಾ ಆವರಣದಲ್ಲಿ ಮಹಿಳಾ ಗ್ರಾಮಸಭೆ ಹಾಗೂ ಕ್ರೀಡಾಕೂಟ …

Stay Connected​
error: Content is protected !!