ಹೈದರಾಬಾದ್: ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಅಲ್ಲು ಅರವಿಂದ್ ಅವರು 2 ಕೋಟಿ ರೂ ಪರಿಹಾರವನ್ನು ಘೋಷಿಸಿದ್ದಾರೆ. ಡಿಸೆಂಬರ್.4ರಂದು ಪುಷ್ಪ-2 ಪ್ರೀಮಿಯರ್ ವೇಳೆ ನಡೆದ ಕಾಲ್ತುಳಿತದಲ್ಲಿ ರೇವತಿ ಎಂಬುವವರು ಮೃತಪಟ್ಟಿದ್ದು, ರೇವತಿ …

