Mysore
17
few clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

lake

Homelake

ಹಾಸನ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಹುಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಈಜಲೆಂದು ಐವರು ಹೋಗಿದ್ದರು. ಅವರಲ್ಲಿ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ವಿಜಯ್‌ ಕುಮಾರ್‌ ಹಾಗೂ ಸುಜನ್‌ ಎಂಬುವವರೇ ಮೃತ …

ಮಂಡ್ಯ : ಕೆರೆಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ಕರೆಗಳ ಒತ್ತುವರಿ ತೆರವುಗೊಳಿಸುವ ಕುರಿತು ಶುಕ್ರವಾರ …

ಮಹೇಂದ್ರ ಹಸಗೂಲಿ ಖಾಲಿಯಾದ ಕೆರೆಗಳು; ಅಂತರ್ಜಲ ಕುಸಿತದ ಆತಂಕದಲ್ಲಿ ರೈತರು ಗುಂಡ್ಲುಪೇಟೆ: ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆಯಡಿ ಈ ವರ್ಷ ಕಲ್ಕಟ್ಟ ಕೆರೆ ಮತ್ತು ಗುಂಡ್ಲುಪೇಟೆ ಪಟ್ಟಣದ ಹೊರವಲಯದಲ್ಲಿರುವ ವಿಜಯಪುರ ಅಮಾನಿ ಕೆರೆಗಳಿಗೆ ನೀರು ತುಂಬಿಸಲು ಜಿಲ್ಲಾಡಳಿತ ಮತ್ತು ಸಣ್ಣ ನೀರಾವರಿ …

ಮಂಡ್ಯ : ಕೆ.ಆರ್.ಎಸ್ ಜಲಾಶಯ ತುಂಬಿದ್ದು, ಕೆರೆಗಳಿಗೆ ನೀರು ತುಂಬಿಸುವ ಕೆಲಸ ಪ್ರಗತಿಯಲ್ಲಿದ್ದರೂ ಕೆಲವು ಕೆರೆಗಳು ತುಂಬಿರುವುದಿಲ್ಲ. ಕೆರೆಗಳಿಗೆ ಒಳಹರಿವಿಗೆ ತೊಂದರೆಯಿದ್ದಲ್ಲಿ ಪರಿಶೀಲಿಸಿ ಪರಿಹರಿಸಿ ಎಂದು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಕುಮಾರ …

ಭಾರತೀನಗರ : ಸಮಾಜ ಘಾತಕರು, ದುಷ್ಟ ಶಕ್ತಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಹೊರಟಿದೆ. ಅದನ್ನು ತೊಳೆಯಲು ಧರ್ಮಸ್ಥಳ ಸತ್ಯಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಇಲ್ಲಿನ ದೊಡ್ಡರಸಿನಕೆರೆ ಸಮೀಪದ ಚಿಕ್ಕಮರೀಗೌಡನದೊಡ್ಡಿ …

ಓದುಗರ ಪತ್ರ

ಅರಮನೆ ನಗರಿ ಮೈಸೂರಿನ ಸುತ್ತಮುತ್ತಲಿನ ಪಾರಂಪರಿಕ ಕೆರೆಗಳ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕೆರೆ ಅಭಿವೃದ್ಧಿ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಕೆರೆಗಳ ಪುನಶ್ಚೇತನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ದಳವಾಯಿ,ಹುಯಿಲಾಳು, ಹಿನಕಲ್, ದೇವನೂರು, ಭುಗತಗಳ್ಳಿ …

ಸಭೆಯಲ್ಲಿ ವಿ.ಅನ್ಬುಕುಮಾರ್‌ ಸೂಚನೆ  ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಮಾ.29) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕೆ. ಡಿ. …

ನಂಜನಗೂಡು: ಯುಗಾದಿ ಹಬ್ಬಕ್ಕೆಂದು ಕೆರೆಯಲ್ಲಿ ಹಸು ತೊಳೆಯಲು ಹೋದ ಮೂವರು ನೀರು ಪಾಲಾಗಿರುವ ಧಾರುಣ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಾಮಳ್ಳಿಯಲ್ಲಿ ನಡೆದಿದೆ. ಮೃತರನ್ನು ಮುದ್ದೇಗೌಡ, ಬಸವೇಗೌಡ ಹಾಗೂ ವಿನೋದ್‌ ಎಂದು ಗುರುತಿಸಲಾಗಿದೆ. ಮೊದಲಿಗೆ ವಿನೋದ್‌ ಹಸುವನ್ನು ತೊಳೆಯಲು ಕೆರೆಯ …

ಗೋಣಿಕೊಪ್ಪ: ಕೆರೆ ಬಳಿ ಆಟವಾಡುತ್ತಿದ್ದ ಸರ್ಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಅತ್ತೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಚೆನ್ನಂಗೋಲ್ಲಿ ಸಮೀಪದ ಕೆ.ಕೆ.ತಿಮ್ಮಯ್ಯ ಅವರ ಕೆರೆಯಲ್ಲಿ ಈ ದುರ್ಘಟನೆ ನಡೆದುಹೋಗಿದೆ. ಲಾವಣ್ಯ ಎಂಬುವವಳೇ ಮೃತಪಟ್ಟ …

ಮೈಸೂರು: ರಾಜ್ಯದಲ್ಲಿ ಕಳೆದ ಫೆಬ್ರವರಿ ತಿಂಗಳಿನಿಂದ ತಾಪಮಾನ ತೀವ್ರ ಏರಿಕೆ ಕಂಡಿದ್ದು, ಜನತೆ ಹೈರಾಣಾಗಿದ್ದಾರೆ. ಈ ಬೆನ್ನಲ್ಲೇ ಕಾಡು ಪ್ರಾಣಿಗಳೂ ಸಹ ಮಧ್ಯಾಹ್ನದ ವೇಳೆಗೆ ಕೆರೆ ಹಾಗೂ ನದಿಗಳಿಗೆ ಇಳಿದು ದೇಹ ತಂಪಾಗಿಸಿಕೊಳ್ಳುತ್ತಿವೆ. ನಾಗರಹೊಳೆ ಉದ್ಯಾನವನದಲ್ಲಿ ಹುಲಿಯೊಂದು ನೆತ್ತಿ ಸುಡುತ್ತಿರುವ ಬಿಸಿಲನ್ನು …

  • 1
  • 2
Stay Connected​
error: Content is protected !!