ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ …







