ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಬಂಪರ್ ಉಡುಗೊರೆ ಸಿಕ್ಕಿದೆ. ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನಗದು …
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ಬಂಪರ್ ಉಡುಗೊರೆ ಸಿಕ್ಕಿದೆ. ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ನಗದು …
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ ವಾಣಿಜ್ಯ ಕೇಂದ್ರವಾಗಿತ್ತು. ಈಗ ಪುಣ್ಯಕ್ಷೇತ್ರವಾಗಿದೆ. ಇಲ್ಲಿ ಭೂಗರ್ಭದಲ್ಲಿ ಅಪಾರ ಪ್ರಮಾಣದ ಸಂಪತ್ತು ಅಡಗಿದೆ ಎಂಬ ನಂಬಿಕೆಯಿದೆ. ಇಲ್ಲಿನ ಭೂಮಿಯಲ್ಲಿ ಕೆಲ …
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ. ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ …
ಲಕ್ಕುಂಡಿ : ಕಳೆದ ಮೂರು ದಿನಗಳಿಂದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ಉತ್ಖನನ ಕಾರ್ಯದಲ್ಲಿ ಈಗಾಗಲೇ ಶಿವಲಿಂಗ ಮತ್ತು ಪಾಣಿಪೀಠದಂತಹ ಐತಿಹಾಸಿಕ ಕುರುಹುಗಳು ಪತ್ತೆಯಾಗಿವೆ. ನಾಲ್ಕನೇ ದಿನದ ಶೋಧ ಕಾರ್ಯದಲ್ಲಿ ಮಣ್ಣಿನ ಪದರಗಳ ಅಡಿಯಲ್ಲಿ ವಿಶಿಷ್ಟ ಆಕೃತಿಯ ಕಲ್ಲಿನ ಆಯುಧ …
ಗದಗ: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜಿಲ್ಲಾಡಳಿತದ ವತಿಯಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಇಂದು ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೋಟಿ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಿಂದ ಉತ್ಖನನ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಬೃಹತ್ ಶಿವಲಿಂಗವೊಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನು ವಿಶೇಷವೆಂದರೆ ಮೂರನೇ …
ಗದಗ: ತಾಲ್ಲೂಕಿನ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ.10ರಂದು ಅಪರೂಪದ ಚಿನ್ನದ ಆಭರಣ ನಿಧಿ ಪತ್ತೆಯಾದ ಬೆನ್ನಲ್ಲೇ ಸರ್ಕಾರ ಇಂದಿನಿಂದ ಉತ್ಖನನ ಪ್ರಾರಂಭಿಸಲು ಮುಂದಾಗಿದೆ. ಮನೆ ಅಡಿಪಾಯ ತೆಗೆಯುವಾಗ ಸುಮಾರು ಅರ್ಧ ಕೆಜಿಯಷ್ಟು ಚಿನ್ನದ ಆಭರಣಗಳು ಸಿಕ್ಕಿದ್ದ ಲಕ್ಕುಂಡಿ ಈಗ ಎಲ್ಲರ ಗಮನ …
ಲಕ್ಕುಂಡಿ : ಅದೊಂದು ಐತಿಹಾಸಿಕ ಗ್ರಾಮ. ದೇವಾಲಯಗಳ ಸ್ವರ್ಗ, ಶಿಲ್ಪ ಕಲೆಯ ತೊಟ್ಟಿಲು..... ಅದ್ಭುತ ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ ಆ ಗ್ರಾಮದಲ್ಲಿ 101 ದೇವಸ್ಥಾನ, 101 ಬಾವಿಗಳ ಐತಿಹಾಸಿಕ ಪ್ರತೀತಿ ಇದೆ. ಆ ಗ್ರಾಮದಲ್ಲಿ ಮನೆ ಕಟ್ಟಡದ ಪಾಯ ತೆಗೆಯುವ …
ಲಕ್ಕುಂಡಿ : ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ …