ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ʼಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆʼ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವುದರ ಹಿಂದೆ ಕೇಂದ್ರ ಎಚ್.ಡಿ.ಕುಮಾರಸ್ವಾಮಿ ಅವರ ಕೈವಾಡವಿದೆ ಎಣದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪಿಸಿದರು. ನಗರದಲ್ಲಿ ಇಂದು …