ಬೆಂಗಳೂರು: ಆರ್.ಅಶೋಕ್ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್ ವಿರುದ್ಧ ನಿತ್ಯ ಆರೋಪ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ್ ಸವದಿ ವಾಗ್ದಾಳಿ ನಡೆಸಿದ್ದಾರೆ. ನವೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಆರ್.ಅಶೋಕ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …