Mysore
25
clear sky

Social Media

ಶನಿವಾರ, 21 ಮಾರ್ಚ್ 2026
Light
Dark

lakshmi hebbalkar

Homelakshmi hebbalkar

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ …

lakshmi hebbalkar opinion on caste census

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ …

lakshmi hebbalkar

ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ ಲಕ್ಷ್ಮಿ ಹೊಸ ನೋಂದಣಿ ಸ್ಥಗಿಂತಗೊಂಡಿಲ್ಲ, ಇದು ನಿರಂತರವಾಗಿ ನಡೆಯುವ ಯೋಜನೆ: ಲಕ್ಷ್ಮಿ ಹೆಬ್ಬಾಳ್ಕರ್‌ ಗೃಹಲಕ್ಷ್ಮಿ ಯೋಜನೆ ಹಣದ ಗೊಂದಲದ ವಿಚಾರವಾಗಿ …

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು ಬೇಡ ಅಂದೋರು? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಾಪ್ರಹಾರ ನಡೆಸಿದರು. ಸರ್ಕಾರದ ವಿರುದ್ಧ …

lakshmi habbalkar

ಬೆಂಗಳೂರು: ಗೃಹಲಕ್ಷ್ಮೀಯರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಮಹಿಳೆಯರು 30,000 ರೂನಿಂದ 3 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದಾಗಿದೆ. ವೈಯಕ್ತಿಕ ಸಾಲವನ್ನು 6 ಲಕ್ಷ ರೂಪಾಯಿಗೆ ಹೆಚ್ಚಳ …

ಬೆಂಗಳೂರು: ಮಹಿಳೆಯರು ಮುಖ್ಯವಾಹಿನಿಗೆ ಬರಬೇಕು, ಸ್ವಚ್ಛಂದವಾದ ಬದುಕನ್ನು ಕಟ್ಟಿಕೊಳ್ಳಬೇಕು ಎಂಬುದೇ ನಮ್ಮ ಸರ್ಕಾರದ ಹಾಗೂ ನನ್ನ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಋತುಚಕ್ರ ರಜೆ …

ತುಮಕೂರು: ಶೀಘ್ರದಲ್ಲೇ ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್‌ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು …

lakshmi hebbalakar

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ‌ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು. ನೀರೆ …

lakhmi hebbalkar

ಉಡುಪಿ: ಸರ್ಕಾರ ಧರ್ಮಸ್ಥಳದ ಜೊತೆಗೆ ಇರುತ್ತದೆ. ಅನಾಮಿಕ ನೂರಾರು ಕಲ್ಪನೆಯ ಕಥೆ ಹೇಳುತ್ತಿದ್ದಾನೆ. ಸರ್ಕಾರದ ದಿಕ್ಕು ತಪ್ಪಿಸಿದವರನ್ನು ನಾವು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಕುರಿತು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಬಹಳ ಪವಿತ್ರವಾದದ್ದು. ಅಲ್ಲಿಗೆ …

lakshmi hebbalkar

ಉಡುಪಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ …

Stay Connected​
error: Content is protected !!