ನವದೆಹಲಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವಿರುದ್ಧ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಸಿ.ಟಿ.ರವಿ …









