ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ ಕೆಎಸ್‌ಸಿಎ ಹಾಗ ಆರ್‌ಸಿಬಿ ಮ್ಯಾನೇಜ್ಮೆಂಟ್ ವತಿಯಿಂದ 1 ಕೋಟಿ ಪರಿಹಾರ ನೀಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …








