Mysore
25
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

lakshmi hebbalkar

Homelakshmi hebbalkar

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಇಂದು ವಿಧಾನ …

ಬೆಳಗಾವಿ: ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಂದ ವಿಜಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬಿಡುಗಡೆಯಾದರು. ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಸ್ತೆ ಅಪಘಾತದಲ್ಲಿ ಬದುಕಿ ಬಂದಿದ್ದು …

ಬೆಂಗಳೂರು : ರಾಜ್ಯ  ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ …

ದಾವಣಗೆರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ. ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಆಪ್ತ ಸಹಾಯಕನ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಗುತ್ತಿಗೆದಾರ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. …

ಚಿಕ್ಕಮಗಳೂರು: ನಾನು ಧರ್ಮಸ್ಥಳಕ್ಕೂ ಹೋಗ್ತೀನಿ, ಸವದತ್ತಿ ಯಲ್ಲಮ್ಮನ ಬಳಿಯೂ ಹೋಗ್ತೀನಿ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ತಿರುಗೇಟು ನೀಡಿದ್ದಾರೆ. ಸಿ.ಟಿ.ರವಿ ಅವರು ನನಗೆ ಆಕ್ಷೇಪಾರ್ಹ ಶಬ್ಧ ಬಳಸಿಲ್ಲ ಎನ್ನುವುದಾದೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲಿ ಎಂದು …

ಬೆಂಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಸುಮಾರು ನಲವತ್ತು-ಐವತ್ತು ಜನರಿಂದ ಹಲ್ಲೆ ನಡೆದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.‌ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಪರಿಷತ್‌ ಅಧಿವೇಶನದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ …

ಕನಕಪುರ: ಶೀಘ್ರದಲ್ಲೇ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಕನಕಪುರದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದಿದೆ. ಈ ಹಿನ್ನೆಲೆಯಲ್ಲಿ …

ಬೆಂಗಳೂರು: ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಒಂದು ಸಿಕ್ಕಿದ್ದು, ಇನ್ನು ಕೆಲವೇ ದಿನಗಳಲ್ಲಿ ಎರಡು ತಿಂಗಳ ಹಣ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜುಲೈ ತಿಂಗಳ ಕಂತಿಕ ಹಣ ಬಿಡುಗಡೆಗೆ ಪ್ರಕ್ರಿಯೆ …

ಬೆಂಗಳೂರು: ರಾಜ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ನಾಳೆ ಅಥವಾ ನಾಡಿದ್ದು ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ. ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ಆಗಿರಲಿಲ್ಲ. ಸದ್ಯ ತಾಂತ್ರಿಕ ಸಮಸ್ಯೆ ಪರಿಹರಿಸಲಾಗಿದ್ದು, ನಾಳೆ ಅಥವಾ …

ಉಡುಪಿ: ಕಾರ್ಕಳದಲ್ಲಿ ನಡೆದಿರುವ ಯುವತಿಯ ಅಪಹರಣ ಹಾಗೂ ಆಕೆಯ ಮೇಲಿನ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಹೇಳಿದ್ದಾರೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು, ಈ ಪ್ರಕರಣ ಸಂಬಂಧ …

Stay Connected​
error: Content is protected !!