ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಸಚಿವರ ಕರೆ ಬೆಂಗಳೂರು: ದೇಶದಲ್ಲಿ ಆಳುತ್ತಿರುವ ಪಕ್ಷವು ಯುವ ಶಕ್ತಿಯನ್ನು ದುರ್ಬಲಗೊಳಿಸುತ್ತಿದ್ದು, ಮತೀಯ ವಿಚಾರಗಳನ್ನು ಮುಂದಿಟ್ಟು ಯುವ ಜನರ ಮನಸ್ಸನ್ನು ಕಲುಷಿತಗೊಳಿಸುತ್ತಿರುವ ಬಗ್ಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರ ವಹಿಸಬೇಕೆಂದು ಮಹಿಳಾ ಮತ್ತು ಮಕ್ಕಳ …










