Mysore
29
scattered clouds

Social Media

ಬುಧವಾರ, 06 ಮೇ 2026
Light
Dark

lakshmi hebbalkar

Homelakshmi hebbalkar

ಉಡುಪಿ: ಕಾರ್ಕಳದಲ್ಲಿ ನಡೆದಿರುವ ಯುವತಿಯ ಅಪಹರಣ ಹಾಗೂ ಆಕೆಯ ಮೇಲಿನ ಆತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಹೇಳಿದ್ದಾರೆ. ಇದೊಂದು ಪೈಶಾಚಿಕ ಕೃತ್ಯವಾಗಿದ್ದು, ಈ ಪ್ರಕರಣ ಸಂಬಂಧ …

ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ನೀಡಿದ್ದ ಭರವಸೆ ಈಗ ಠುಸ್‌ ಆಗಿದೆ. ವರಮಹಾಲಕ್ಷ್ಮೀ ಹಬ್ಬ ಮುಗಿದು ನಾಲ್ಕೈದು ದಿನ ಕಳೆದರೂ ಹಣ ಮಾತ್ರ ಫಲಾನುಭವಿಗಳ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ …

ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮೀ ಹಣ ವಿಳಂಬವಾಗಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಗೆ ಮಂಡ್ಯದಲ್ಲಿ ಡಿಪಿಟಿಗೆ ಫುಷ್‌ ಮಾಡಿ ಮೂರು ದಿನಗಳಾಗಿವೆ. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ …

ಬೆಳಗಾವಿ : ಗೃಹಲಕ್ಷ್ಮೀ  ಹಣವನ್ನು ಮೇ ೧ರಂದು ಕೊಟ್ಟಿದ್ದೇವೆ ಕೂನ್‌ ತಿಂಗಳ ಹಣ ಈಗಾಗಲೇ ಟ್ರೆಷರಿಗೆ  ಹಾಕಿದ್ದು ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಮಹಿಳೆಯರ ಅಕೌಂಟ್‌ ಗೆ ಕ್ರೆಡಿಟ್‌ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ …

ಬೆಂಗಳೂರು : ಬೆಳಗಾವಿ ಜಿಲ್ಲೆಯು ಸ್ವಾತಂತ್ರ್ಯ ಪೂರ್ವದಲ್ಲಿ ಮಹಾರಾಷ್ಟ್ರಕ್ಕೆ ಸೇರ್ಪಡೆಗೊಂಡಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿಕೆ ನೀಡಿದ್ದು, ಇಗೀಗ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನೆನ್ನೆ(ಜನವರಿ ೭) ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ ೬ನೇ …

ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಹೇಳಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಖಾಸಗಿ ಮಾದ್ಯಮವೊಂದರ …

ಬೆಳಗಾವಿ : ಬಿಜೆಪಿ ಮುಖಂಡ ಪೃಥ್ವಿ ರೆಡ್ಡಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ, ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೋಳಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೃಥ್ವಿ ರೆಡ್ಡಿ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ …

ಬೆಳಗಾವಿ : ರಮೇಶ್‌ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ …

ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಪ್ತ ಪೃಥ್ವಿ ಸಿಂಗ್ ಗೆ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಬೆಳಗಾವಿಯ ಜಯನಗರದ ನಿವಾಸದ ಬಳಿ ಹಲ್ಲೆ ಮಾಡಲಾಗಿದ್ದು, ಪೃಥ್ವಿ ಸಿಂಗ್ ಕೈ ಮತ್ತು ಬೆನ್ನಿಗೆ ಗಾಯಗಳಾಗಿವೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಹೋತರ ಎಂಎಲ್ …

ಬೆಂಗಳೂರು : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ …

Stay Connected​
error: Content is protected !!