Mysore
22
overcast clouds

Social Media

ಮಂಗಳವಾರ, 23 ಜೂನ್ 2026
Light
Dark

lakshmi hebbalkar

Homelakshmi hebbalkar

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ …

ಬೆಂಗಳೂರು : ನಮ್ಮದು ಮಹಿಳಾಪ್ರಿಯ ಸರ್ಕಾರ. ಕಾಂಗ್ರೆಸ್ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮದ್ಯದಂಗಡಿಗಳಿಗೆ ಹೆಚ್ಚುವರಿ ಅನುಮತಿ ಕೊಡಲ್ಲ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ನಾನು ಅವರಿಗೆ …

ಬೆಂಗಳೂರು : ಹಿರಿಯ ನಾಗರಿಕರಿಗೆ ನೀಡುತ್ತಿರುವ ಮಾಸಾಶನವನ್ನು ಮುಂದಿನ ಬಜೆಟ್ ನಲ್ಲಿ ಹೆಚ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ …

ಬೆಂಗಳೂರು : ʼʼಗೃಹ ಲಕ್ಷ್ಮಿ ಯೋಜನೆ ಹೊಸ ನೋಂದಣಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಟ್ವಿಟರ್‌ ಖಾತೆಯಲ್ಲಿ ತಪ್ಪು ಮಾಹಿತಿ ನೀಡಲಾಗಿದೆ. ಅದು ಇಲಾಖೆಯ ಸಿಬ್ಬಂದಿಯ ಅಚಾತುರ್ಯದಿಂದ ನಡೆದಿದೆʼʼ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ …

ಮೈಸೂರು:  ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳ ಎಲ್ಲಾ ಶಾಸಕರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಆಹ್ವಾನ ನೀಡಿದ್ದಾರೆ. ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿನ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, …

ಬೆಳಗಾವಿ : ನಿರ್ಮಾಣ ಹಂತದ ಮನೆಯಲ್ಲಿ ವಿದ್ಯುತ್ ತಗುಲಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. ಘಟನೆ …

ಬೆಂಗಳೂರು : ವಿಧಾನಸಭೆ,ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಸಿಗಬೇಕು ಎಂಬುದು ನಮ್ಮ ಆಶಯವಾಗಿದೆ. ಈ ಸೌಲಭ್ಯ ನೀಡಲು ಕೇಂದ್ರ ಸರ್ಕಾರಕ್ಕೆ ಅವಕಾಶವಿದೆ ಅವರು ಜಾರಿಗೊಳಿಸಲು ದಿಟ್ಟ ಹೆಜ್ಜೆ ಇಟ್ಟರೆ, ನಾವು ಬೆಂಬಲಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ …

ಮೈಸೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು(ಜೂನ್ 24) ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ …

ಬೆಂಗಳೂರು: ಚುನಾವಣೆಗೂ ಮುನ್ನ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು, ಯೋಜನೆಯ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ನಮೂನೆ ಬಿಡುಗಡೆ ಮಾಡಲಾಗಿದ್ದು, ‘ಗೃಹಲಕ್ಷ್ಮೀ’ ಅರ್ಜಿ …

ಬೆಳಗಾವಿ : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅದ್ದೂರಿಯಾಗಿ ಸ್ವಾಗತ ಕೋರಲು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. 5ನೇ ಬಾರಿ ಕರ್ನಾಟಕದ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ …

Stay Connected​
error: Content is protected !!