ಮೈಸೂರು: ರಾಮಕೃಷ್ಣನಗರದ ನೃಪತುಂಗ ಶಾಲೆಯ ಆವರಣದಲ್ಲಿರುವ ರಮಾಗೋವಿಂದ ರಂಗಮಂದಿರದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಮೇ.೨ ರಂದು ಸಂಜೆ ೪.೩೦ಕ್ಕೆಇತ್ತೀಚೆಗೆ ನಿಧನರಾದ ವೈದ್ಯ ಡಾ.ವಿ.ಲಕ್ಷ್ಮೀನಾರಾಯಣ ಅವರ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕಾಳಚನ್ನೇಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

