Mysore
21
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

lakshya sen

Homelakshya sen

ಪ್ಯಾರಿಸ್‌: ಪ್ಯಾರಿಸ್‌ ಒಲಂಪಿಕ್ಸ್‌ ಕ್ರೀಡಾಕೂಟದ ಬ್ಯಾಡ್ಮಿಂಟನ್‌ ಸಿಂಗಲ್ಸ್‌ ಸ್ಪರ್ಧೆಯ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಮಲೇಷಿಯಾದ ಲೀ ಜಿ ಜಿಯಾ ವಿರುದ್ಧ ಭಾರತದ ಲಕ್ಷ್ಯಾ ಸೇನ್‌ ಅವರು ಮುಗ್ಗರಿಸಿದ್ದಾರೆ. ಆ ಮೂಲಕ ಭಾರತಕ್ಕೆ ಪದಕ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್‌ ಅವರ …

ಪ್ಯಾರಿಸ್‌: ತೀವ್ರ ಪೈಪೋಟಿ ನೀಡುವ ಮೂಲಕ ಫೈನಲ್ಸ್‌ಗೆ ಲಗ್ಗೆಯಿಡುವ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್‌ ಸೆಮಿಸ್‌ನಲ್ಲಿ ಎಡಿದ್ದಾರೆ. ಹಾಲಿ ಚಾಂಪಿಯನ್‌ ವಿಕ್ಟರ್‌ ಅಕ್ಸಲ್ಸೆನ್‌ ವಿರುದ್ಧ 22-20, 21-14 ಅಂತರದಿಂದ ಸೋಲು ಕಂಡರು. ಮೊದಲ ಸುತ್ತಿನಲ್ಲಿ ತೀವ್ರ ಮುನ್ನಡೆ ಪಡೆದಿದ್ದ ಸೇನ್‌ ನಂತರ …

ಪ್ಯಾರಿಸ್:‌ ಭಾರತದ ಲಕ್ಷ್ಯ ಸೇನ್‌ ಇಂದು ನಡೆದ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಸ್ವದೇಶದ ಪ್ರಣಯ್‌ ಅವರನ್ನು ನೇರ ಗೇಮ್‌ಗಳಲ್ಲಿ ಮಣಿಸಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. 22 ವರ್ಷ ವಯಸ್ಸಿನ ಲಕ್ಷ್ಯ ಸೇನ್‌ ಅವರು ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ನಲ್ಲಿ ಎಂಟರ ಘಟ್ಟ …

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಪುರುಷರ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಸ್ಟಾರ್‌ ಷಟ್ಲರ್‌ ಲಕ್ಷ್ಯ ಸೇನ್‌ ಅವರು ಪ್ರಿ-ಕ್ವಾಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಲಕ್ಷ್ಯ ಸೇನ್‌ ಅವರು ನೇರ ಸೆಟ್‌ಗಳಲ್ಲಿ ವಿಶ್ವದ ನಾಲ್ಕನೇ ಕ್ರಮಾಂಕದ ಆಟಗಾರ ಇಂಡೋನೇಷ್ಯಾದ ಜೋನಾಥನ್‌ ಕ್ರಿಸ್ಟಿ ವಿರುದ್ಧ …

ನವದೆಹಲಿ: ಭಾರತೀಯ ಬ್ಯಾಡ್ಮಿಂಟನ್ ತಾರೆ ಹಾಗೂ ಕಾಮನ್‌ವೆಲ್ತ್‌ ಗೇಮ್ಸ್ ಚಾಂಪಿಯನ್ ಲಕ್ಷ್ಯಸೇನ್ ಅವರು ಕೆನಾಡ ಓಪನ್‌ ಮುಡಿಗೇರಿಸಿಕೊಂಡಿದ್ದಾರೆ. ಕೆನಡಾ ಓಪನ್ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಆಲ್ ಇಂಗ್ಲೆಂಡ್ ಚಾಂಪಿಯನ್ ಚೀನಾದ ಶಿ ಫೆಂಗ್ ವಿರುದ್ಧ 21-18 ಹಾಗೂ 22-20 ಅಂತರದಲ್ಲಿ ನೇರ …

Stay Connected​