ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ಪಕ್ಷಗಳ ನಾಯಕರು ಕೇಳುತ್ತಿರುವ ಪ್ರಶ್ನೆ ಇದು. ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅಮಾನತು ಮಾಡಿದ ಆದೇಶ ಹೊರಬಿದ್ದ ಕೂಡಲೇ, ವಿವಿಧ ವಿರೋಧ…