ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …









