ಬೆಂಗಳೂರು: ಭೂಮಿ ಅಕ್ರಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವವ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ಎಚ್‌ಡಿಕೆಗೆ ಡಿಕೆಶಿ ತಿರುಗೇಟು…