ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದ ಜೈಶಂಕರ್‌ರವರ ಪುತ್ರಿ ಮಹೇಶ್ವರಿ (೧೭) ಹಾವು ಕಡಿತಕ್ಕೆ ಒಳಗಾದವರು. ಶನಿವಾರ ತಮ್ಮ ಜಮೀನಿನಲ್ಲಿ ಕೆಲಸ …
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದ ಜೈಶಂಕರ್‌ರವರ ಪುತ್ರಿ ಮಹೇಶ್ವರಿ (೧೭) ಹಾವು ಕಡಿತಕ್ಕೆ ಒಳಗಾದವರು. ಶನಿವಾರ ತಮ್ಮ ಜಮೀನಿನಲ್ಲಿ ಕೆಲಸ …
ಎಚ್.ಡಿ.ಕೋಟೆ: ತಾಲ್ಲೂಕಿನ ಜಿ.ಬಿ.ಸರಗೂರು ಗ್ರಾಮದ ರೈತ ನಾಗೇಶ್ (೪೨) ಶುಂಠಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸುವಾಗ ಮೃತಪಟ್ಟಿದ್ದಾರೆ. ಶನಿವಾರ ಬೆಳಿಗ್ಗೆ ಕಳೆ ನಾಶಕವನ್ನು ಸಿಂಪಡಿಸಲು ಹೋಗಿದ್ದ ನಾಗೇಶ್ ಮಧ್ಯಾಹ್ನವಾದರೂ ಮನೆಗೆ ಮರಳಿರಲಿಲ್ಲ. ಕರೆ ಮಾಡಿದರೆ ಸ್ವೀಕರಿಸುತ್ತಿರಲಿಲ್ಲ. ಈ ವೇಳೆ ಮನೆಯವರು ಜಮೀನಿಗೆ …
ಹಾಸನ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಅಶೋಕ್ ಹಾಗೂ ಸುಧೀರ್ ಎಂಬುವವರೇ ಕೊಲೆ ಮಾಡಿರುವ ಆರೋಪಿಗಳಾಗಿದ್ದಾರೆ. ಜಮೀನು ಕಾಯಲು ಹೋಗಿದ್ದ ಗಣೇಶ್ ಸ್ನೇಹಿತರ …
ಚಿಕ್ಕಾಡೆ ಗ್ರಾಮದಲ್ಲಿ ಘಟನೆ; ಮೂವರ ಬಂಧನ ಪಾಂಡವಪುರ : ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆಯುತ್ತಿದ್ದ ಕಲಹ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಕೃಷ್ಣೇಗೌಡ (೬೨) ಹತ್ಯೆಗೀಡಾದ ವ್ಯಕ್ತಿ. ಅದೇ ಗ್ರಾಮದ ರಾಜು …
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ. ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ …
ಓದುಗರ ಪತ್ರ: ಬೆಳಗಿದ ಬಾನು ! ಈ ಭೂಮಿಗೂ ಆ ಬಾನಿಗೂ ಎಲ್ಲಿದೆ ಎಲ್ಲೆ? ! ಅದೇನಿದ್ದರೂ ನಮ್ಮ ನಮ್ಮಲ್ಲೇ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮದ್ದೂರು: ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ರೀತಿಯ ಅಪರೂಪದ ಬೆಕ್ಕಿನ ಮರಿಯೊಂದು ಪತ್ತೆಯಾಗಿದೆ. ಮದ್ದೂರು ತಾಲ್ಲೂಕಿನ ವಳಗೆರೆಹಳ್ಳಿಯ ಬಾಬು ಎಂಬುವವರ ಜಮೀನಿನಲ್ಲಿ ಅಪರೂಪದ ಬೆಕ್ಕಿನ ಮರಿ ಪತ್ತೆಯಾಗಿದೆ. ಈ ವೇಳೆ ಬಾಬು ಅವರು ಬೆಕ್ಕಿನ ಮರಿಯನ್ನು ಮನೆಗೆ ತೆಗದುಕೊಂಡು …
ಮೈಸೂರು: 5 ಸಾವಿರ ಎಕರೆ ಜಾಗದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದ ವಿಚಾರ ಇದೀಗ ಭಾರೀ ಸದ್ದು ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಚಾ.ನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಬಳಿ ರಾಜಮನೆತನಕ್ಕೆ …
ಬೆಂಗಳೂರು : ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ಎಡಿಎಲ್‌ಆರ್‌ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ …
ಮೈಸೂರು: ಆಸ್ತಿ ರಕ್ಷಣೆ ಕೋರಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಮಹಾರಾಜರಿಗೆ ಸೇರಿರುವ ಆಸ್ತಿಗಳನ್ನು ಖಾತೆ ಮಾಡಿಕೊಡುವ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ, ಕಂದಾಯ ಗ್ರಾಮ ಇನ್ನಿತರೆ …