ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ …
ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗುಡ್ಡ ಕುಸಿತವಾಗಿ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಲು ಕೇಂದ್ರ ಸರ್ಕಾರ …
ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಭೀಮನಘಂಟಿ ನಿವಾಸಿ ಟಿಪ್ಪರ್ ಚಾಲಕ ಸಂಗಮೇಶ (೨೭) ಎಂಬುವವರೇ ಮೃತ ವ್ಯಕ್ತಿಯಾಗಿದ್ದಾರೆ. ಟಿಪ್ಪರ್‌ನಲ್ಲಿದ್ದ ಹರೀಶ್ ಎಂಬ ವ್ಯಕ್ತಿ …
ಹೊಸದಿಲ್ಲಿ : ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸೆಪ್ಟೆಂಬರ್‌ನಲ್ಲೂ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ. ದೇಶದ ಹಲವು ಭಾಗಗಳಲ್ಲಿ …
ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರೀ ಭೂಕುಸಿತದಲ್ಲಿ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭೂಕುಸಿತ ಉಂಟಾಗಿರುವ ಘಟನೆ ವಿರಾಜಪೇಟೆ ಸಮೀಪದ ಪಾಲಂಗಾಲದಲ್ಲಿ ನಡೆದಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದ್ದು, ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲದಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಆಗಸ್ಟ್‌ನಲ್ಲಿ …
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯ ಮಾರ್ಗವು ಮುಚ್ಚಿಹೋಗಿದ್ದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. …
ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, …
ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಭೂಕುಸಿತ ಉಂಟಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಈಸ್ಟ್ ಕಮಾಂಗ್ ಜಿಲ್ಲೆಯಲ್ಲಿ ಬೃಹತ್ ಗುಡ್ಡ ಕುಸಿದ ಪರಿಣಾಮ 7 ಜನರು ಮೃತಪಟ್ಟಿದ್ದು, ಲೋವರ್ ಸುಬನ್ಸುರಿ ಪ್ರದೇಶದಲ್ಲಿ ಗುಡ್ಡ ಕುಸಿತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. …
ಸೋಮವಾರಪೇಟೆ: ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಕೆಲ ದಿನದಿಂದ ಸುರಿದ ಭಾರೀ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ ಗಿಡಗಳು ಹಾನಿಯಾಗಿವೆ. ಕೂತಿ ಗ್ರಾಮದ ಡಿ.ಕೆ.ಪ್ರಕಾಶ್ ಎಂಬುವವರಿಗೆ ಸೇರಿದ ಜಾಗದಲ್ಲಿ ಕಳೆದ ರಾತ್ರಿ …
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು, ಹಲವರು ಕಣ್ಮರೆಯಾಗಿದ್ದಾರೆ. ಪ್ರವಾಹ ಪರಿಸ್ಥಿತಿ ಹಾಗೂ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್ …