ಹೊಸದಿಲ್ಲಿ : ದೇಶದ ಹಲವು ಭಾಗಗಳಲ್ಲಿ ಆಗಸ್ಟ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಿ ಭಾರಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದ್ದು, ಸೆಪ್ಟೆಂಬರ್‌ನಲ್ಲೂ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ…
ಜಮ್ಮು-ಕಾಶ್ಮೀರ: ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಕನಿಷ್ಠ 36 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭೂಕುಸಿತ ಉಂಟಾಗಿರುವ ಘಟನೆ ವಿರಾಜಪೇಟೆ ಸಮೀಪದ ಪಾಲಂಗಾಲದಲ್ಲಿ ನಡೆದಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದ್ದು, ಸುತ್ತಮುತ್ತಲಿನ…
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ…
ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ…
ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಭೂಕುಸಿತ ಉಂಟಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಈಸ್ಟ್ ಕಮಾಂಗ್ ಜಿಲ್ಲೆಯಲ್ಲಿ ಬೃಹತ್ ಗುಡ್ಡ ಕುಸಿದ ಪರಿಣಾಮ…
ಸೋಮವಾರಪೇಟೆ: ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಕೆಲ ದಿನದಿಂದ ಸುರಿದ ಭಾರೀ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು,…
ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ…
ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ…