Mysore
26
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

landslide

Homelandslide
landslide in kodagu

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ‌ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಭೂಕುಸಿತ ಉಂಟಾಗಿರುವ ಘಟನೆ ವಿರಾಜಪೇಟೆ ಸಮೀಪದ ಪಾಲಂಗಾಲದಲ್ಲಿ ನಡೆದಿದೆ. ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿದ್ದು, ಸುತ್ತಮುತ್ತಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಮನೆಗಳಿಲ್ಲದಿರುವುದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಆಗಸ್ಟ್‌ನಲ್ಲಿ …

Landslide Due to Rain in Uttarakhand: Kedarnath Yatra Temporarily Suspended

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದ್ದು, ಚಾರ್ ಧಾಮ್ ಯಾತ್ರೆಗೆ ತೀವ್ರ ಅಡ್ಡಿಯುಂಟಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸ್ಥಳೀಯ ಜನಜೀವನದ ಮೇಲೆ ಪರಿಣಾಮ ಬೀರಿದೆ. ಭೂಕುಸಿತದಿಂದಾಗಿ ಕೇದಾರನಾಥ ಯಾತ್ರೆಯ ಮಾರ್ಗವು ಮುಚ್ಚಿಹೋಗಿದ್ದರಿಂದ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. …

eshwar khandre

ಬೆಂಗಳೂರು: ಮುಂಗಾರು ಮಳೆಯ ಆರಂಭದಲ್ಲೇ ರಾಜ್ಯದಲ್ಲಿ ಭೂಕುಸಿತ ಸೇರಿದಂತೆ ಹಲವು ಅನಾಹುತಗಳು ಸಂಭವಿಸುತ್ತಿದ್ದು, ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೆ ಲಿಖಿತ ಸೂಚನೆ ನೀಡಿರುವ ಅವರು, …

Arunachal Pradesh

ಇಟಾನಗರ: ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಮಳೆಯ ಆರ್ಭಟಕ್ಕೆ ಭಾರೀ ಭೂಕುಸಿತ ಉಂಟಾಗಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಈಸ್ಟ್‌ ಕಮಾಂಗ್‌ ಜಿಲ್ಲೆಯಲ್ಲಿ ಬೃಹತ್‌ ಗುಡ್ಡ ಕುಸಿದ ಪರಿಣಾಮ 7 ಜನರು ಮೃತಪಟ್ಟಿದ್ದು, ಲೋವರ್‌ ಸುಬನ್ಸುರಿ ಪ್ರದೇಶದಲ್ಲಿ ಗುಡ್ಡ ಕುಸಿತಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ. …

rain (

ಸೋಮವಾರಪೇಟೆ: ಸಮೀಪದ ತೋಳುರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಕಳೆದ ಕೆಲ ದಿನದಿಂದ ಸುರಿದ ಭಾರೀ ಮಳೆಗೆ ಭೂ ಕುಸಿತ ಉಂಟಾಗಿ ಅಪಾರ ಪ್ರಮಾಣದ ಕಾಫಿ ಗಿಡಗಳು ಹಾನಿಯಾಗಿವೆ. ಕೂತಿ ಗ್ರಾಮದ ಡಿ.ಕೆ.ಪ್ರಕಾಶ್ ಎಂಬುವವರಿಗೆ ಸೇರಿದ ಜಾಗದಲ್ಲಿ ಕಳೆದ ರಾತ್ರಿ …

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು, ಹಲವರು ಕಣ್ಮರೆಯಾಗಿದ್ದಾರೆ. ಪ್ರವಾಹ ಪರಿಸ್ಥಿತಿ ಹಾಗೂ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್‌ …

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಈಗಾಗಲೇ …

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಎರಡನೇ ಭೂಕುಸಿತ ಸಂಭವಿಸಿದ್ದು, ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಫೆಂಗಲ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದಾಗಿ ಪ್ರಸಿದ್ಧ ಅಣ್ಣಾಮಲೈಯಾರ್‌ ಬೆಟ್ಟದ ಕೆಳಗಿನ ಇಳಿಜಾರುಗಳಲ್ಲಿ ಈ ದುರಂತ ಸಂಭವಿಸಿದೆ. ದುರಂತ …

ಕೇರಳ: 2019ರಲ್ಲಿ ಸಮೀಪಿಸಿದ್ದ ಗುಡ್ಡ ಕುಸಿತ ಮತ್ತೊಮ್ಮೆ ವಯನಾಡಿನಲ್ಲಿ ಸಂಭವಿಸಿದೆ. ಕೇರಳ ರಾಜ್ಯದ ವಯನಾಡ್‌ ಜಿಲ್ಲೆಯ ಮೇಪ್ಪಾಡಿ ಬಳಿಯ ಚುರ್ಲಾಮಲಾ ಬಳಿ ವಿಪರೀತ ಮಳೆಯಿಂದಾಗಿ ಗುಡ್ಡ ಕುಸಿತ ಸಂಭವಿಸಿದೆ. ಈ ಗುಡ್ಡ ಕುಸಿತದಲ್ಲಿ ಒಂದು ಮಗು ಸೇರಿದಂತೆ ನಾಲ್ವರು ಮರಣ ಹೊಂದಿದ್ದಾರೆ. …

ಉತ್ತರಾಖಂಡ್:‌ ಉತ್ತರಾಖಂಡ್‌ ರಾಜ್ಯದಲ್ಲಿರುವ ಕೇದಾರನಾಥ ಮಂದಿರಕ್ಕೆ ಹೋಗುವ ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು, ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎಂಟಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಹತ್ತಿರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೇದಾರನಾಥಕ್ಕೆ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. …

Stay Connected​
error: Content is protected !!