ಆಂಕೋಲ: ರಣಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು. ಬಳಿಕ SDRF-NDRF ಸಿಬ್ಬಂದಿ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದರು. …

ಚಿಕ್ಕಮಗಳೂರು : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿನ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದ ಕೆಲವೇ ದಿನಗಳಲ್ಲಿ ಇದೀಗ ಚಿಕ್ಕಮಗಳೂರು ಜಿಲ್ಲೆ ಮೂಡಿಗೆಡೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿಯೂ ಭೂಕುಸಿತದ ಆತಂಕ ಎದುರಾಗಿದೆ. ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿರುವ ಕಾರಣ …
ಫಿಲಿಪೈನ್ಸ್: ದಕ್ಷಿಣ ಫಿಲಿಪೈನ್ಸ್‌ನಲ್ಲಿ ಭೂಕುಸಿತದಿಂದ 54 ಮಂದಿ ಸಾವನ್ನಪ್ಪಿದ್ದಾರೆ. ಕಾಣೆಯಾದ 63 ಮಂದಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸರ್ಕಾರ ತಿಳಿಸಿದೆ. ಫೆಬ್ರವರಿ 6 ರ ಸಂಜೆ ದಾವೊ ಡಿ ಓರೊ ಪ್ರಾಂತ್ಯದ ಪರ್ವತ ನಗರವಾದ ಮಾಕೊದಲ್ಲಿ ಭೂಕುಸಿತ ಸಂಭವಿಸಿದೆ. ಅನೇಕ …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮಡಿಕೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು ಸಮೀಪ ಕರ್ತೋಜೆಯಲ್ಲಿ ರಾತ್ರಿ ವೇಳೆ ಮರ ಸಹಿತ ಗುಡ್ಡ ಕುಸಿದಿದ್ದು ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. …
ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ …