ಬೆಂಗಳೂರು : ಈ ವರ್ಷದ ಕೊನೆಯ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಭಾರತದಲ್ಲಿ ಮಧ್ಯರಾತ್ರಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ಮಧ್ಯರಾತ್ರಿ 1:5 ಗಂಟೆಗೆ ಚಂದ್ರಗ್ರಹಣ ಶುರುವಾಗಿ, 2:24ಕ್ಕೆ ಮುಕ್ತಾಯಗೊಳ್ಳಲಿದೆ.…