Late night house wall collapse in Maruru village

ಮರೂರು ಗ್ರಾಮದಲ್ಲಿ ತಡರಾತ್ರಿ ಮನೆ ಗೋಡೆ ಕುಸಿತ

ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ತಡರಾತ್ರಿ ಮನೆ ಗೋಡೆ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮರೂರು ಗ್ರಾಮದ…

3 years ago